MUDDEBIHAL ಕನಕ ಗುರು ಪೀಠ ಸ್ವಾಮೀಜಿಗಳಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಪುಷ್ಪಾರ್ಚನೆ

Bhima Samskruthi
By -
ವಿಜಯಪುರ :- ಮುದ್ದೇಬಿಹಾಳ ತಾಲೂಕಿನ ಕವಡಿಮಟ್ಟಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ 
ಕನಕ ಗುರು ಪೀಠ ಕಾಗಿನೆಲೆ ಕಲಬುರ್ಗಿ ವಿಭಾಗದ ಪರಮಪೂಜ್ಯ ಶ್ರೀ ಶ್ರೀ ಸಿದ್ದರಾಮನಂದಪುರಿ ಮಹಾಸ್ವಾಮಿಗಳು ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು. ಸಂದರ್ಭದಲ್ಲಿ ಕವಡಿಮಟ್ಟಿ ಗ್ರಾಮದ ಹಿರಿಯರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಯುವ ಸಂಘಟನೆಗಳ ಮುಖಂಡರುಗಳು ಹಾಗೂ ಗ್ರಾಮಸ್ಥರು ಯುವಕರು ಸೇರಿದಂತೆ ಅನೇಕರು ಕೂಡ ಉಪಸ್ಥಿತಿ ಇದ್ದರು.



Tags: