ಇನ್ನೂ ಚುನಾವಣೆಯ ಅಭ್ಯರ್ಥಿಯಾಗಿ ಮುದ್ದೇಬಿಹಾಳ ತಾಲೂಕಿನ ಪ್ರತಿಷ್ಠಿತ ಕುರುಬರ ಸಂಘದ ತಾಲೂಕು ಅಧ್ಯಕ್ಷರಾದ ಶ್ರೀಯುತ ಮಲ್ಲಿಕಾರ್ಜುನ ಮದರಿ ಅವರ ಧರ್ಮ ಪತ್ನಿ ಶ್ರೀಮತಿ ಶ್ರೀದೇವಿ ಮದರಿ ಯವರು ನಾಮಪತ್ರವನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ತಾಲೂಕು ಕುರುಬರ ಸಂಘದ ಅಧ್ಯಕ್ಷರಾದ ಶ್ರೀಯುತ ಮಲ್ಲಿಕಾರ್ಜುನ ಮದರಿ,ಪತ್ರಕರ್ತ ರವಿ ಜಗಲಿ ಹಾಗೂ ಪುರಸಭೆಯ ನಾಮ ನಿರ್ದೇಶಿತ ಸದಸ್ಯರಾದ ಸಂತೋಷ ನಾಯ್ಕೋಡಿ ಸೇರಿದಂತೆ ಅನೇಕರು ಕೂಡ ಉಪಸ್ಥಿತಿ ಇದ್ದರು.
Muddebihal ದಿ. ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಶ್ರೀಮತಿ ಶ್ರೀದೇವಿ ಮಲ್ಲಿಕಾರ್ಜುನ್ ಮದರಿ
By -
December 18, 2024
Tags: